ವಿಧಾನಸೌಧ-VIDHANA SOUDHA
ವಿಧಾನಸೌಧವು ಕರ್ನಾಟಕದ ವಿಧಾನ ಮಂಡಲದ ಸಭೆ ನಡೆಯುವ ಕಟ್ಟಡ .ಇದರ ನಿರ್ಮಾಣವು ಮಾಜಿಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆಡಳಿತದ ಅವಧಿಯಲ್ಲಿ ನಿರ್ಮಾಣವಾಯಿತು. ವಿಧಾನಸೌಧಕ್ಕೆ 1951 ಜುಲೈ 13ರಂದು ಅಂದಿನ ಪ್ರಧಾನಿಯಾಗಿದ್ದ ಜವಾಹರಲಾಲ್ ನೆಹರು ಶಂಕುಸ್ಥಾಪನೆ ಮಾಡಿದರು. ೧೯೫೨ರಲ್ಲಿ ಪ್ರಾರಂಭವಾದ ಕಟ್ಟಡ ನಿರ್ಮಾಣ ಕಾರ್ಯವು ಪೂರ್ಣಗೊಳ್ಳಲು ನಾಲ್ಕು ವರ್ಷಗಳಾದವು. ೫೦೦೦ಕ್ಕೂ ಹೆಚ್ಚು ಕೆಲಸಗಾರರು ಈ ಕಟ್ಟಡ ನಿರ್ಮಾಣದಲ್ಲಿ ಪಾಲ್ಗೊಂಡಿದ್ದರು. ರಾಜ್ಯ ಸಾರ್ವಜನಿಕ ಕಾರ್ಯಗಳ ಇಲಾಖೆಯಲ್ಲಿ ಮುಖ್ಯ ಎಂಜಿನಿಯರ್ ಹಾಗೂ ವಾಸ್ತುಶಿಲ್ಪಿಯಾಗಿದ್ದ ಮಾಣಿಕ್ಯಂ ಕಟ್ಟಡ ನಿರ್ಮಾಣದ ಉಸ್ತುವಾರಿ ನೋಡಿಕೊಂಡರು. ಇದರ ವಾಸ್ತುಶಿಲ್ಪವು ಮೈಸೂರು ದ್ರಾವಿಡ ಶೈಲಿ ಎಂದು ಕೆಲವರು ಕರೆಯುತ್ತಾರೆ. ಈ ಕಟ್ಟಡದ ವಾಸ್ತುಶೈಲಿಯಲ್ಲಿ ಇಂಡೋ ಸಾರ್ಸೆನಿಕ್ ಮತ್ತು ದ್ರಾವಿಡ ಶೈಲಿಯ ಹಲವಾರು ಅಂಶಗಳು ಆಡಕವಾಗಿದೆ.ಕರ್ನಾಟಕದ ಗೆಜೆಟ್ ಪ್ರಕಾರ ಅಂದು ವಿಧಾನಸೌಧ ಕಟ್ಟಲು ತಗುಲಿದ ವೆಚ್ಚ ₹ 1.75ಕೋಟಿ.
Kengal Hanumanthaiah is credited with the conception and construction of the Vidhana Soudha. The foundation stone was laid by the then Prime Minister of India, Jawaharlal Nehru and then chief minister K.C Reddy, on July 13, 1951. However, it was Hanumanthaiah who was instrumental in the redesign and speedy construction of Vidhana Soudha. He visited Europe, Russia, the United States, and other places and got the idea of building the Vidhana Soudha by incorporating various designs from the buildings he had seen. It was completed in 1956. He took a lot of interest and effort in building this marvelous granite building. It was meant to dwarf the British-built Athara Kacheri (High Court) building. Hanumanthaiah was criticized for the nearly 15 million rupees spent to construct the building. But the building designed by him is an outstanding structure of Neo Dravidian style. The land area is 60 acres.
Design and construction
The slogan "Government Work Is God's Work" is inscribed in Kannada and English above the entrance to the Vidhana Soudha.
The Vidhana Soudha has four floors above and one floor below ground level and sprawls across an area of 2,300 by 1,150 feet (700 m × 350 m). It is the largest Legislative building in India. Its eastern face has a porch with 12 granite columns, 40 feet (12 m) feet tall. Leading to the foyer is a flight of stairs with 45 steps, more than 200 feet (61 m) wide. The central dome, 60 feet (18 m) in diameter, is crowned by a likeness of the Indian national emblem.
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಭಾಗಗಳಲ್ಲಿ ಪ್ರವೇಶದ್ವಾರಗಳಿದ್ದು ಎತ್ತರವಾದ ಕೆತ್ನೆಯುಳ್ಳ ಕಂಬಗಳು ಕಟ್ಟಡಕ್ಕೆ ವಿಶೇಷ ಮೆರುಗು ತಂದುಕೊಟ್ಟಿವೆ. ಕಟ್ಟಡದ ಮೇಲ್ಭಾಗದಲ್ಲಿ ಕಣ್ಸೆಳೆವ ಗೋಪುರಗಳೂ ಇವೆ.
ಮುಖ್ಯ ಗೋಪುರದ ಮೇಲ್ಭಾಗದಲ್ಲಿ ಚಿತ್ತಾರಗಳ ಮಧ್ಯೆ ಅಶೋಕಸ್ತಂಭವನ್ನೂ ಸ್ಥಾಪಿಸಲಾಗಿದೆ. ಗೋಪುರಗಳು ಇಂಡೋ ಇಸ್ಲಾಮಿಕ್ ಅಂಶಗಳನ್ನು ಒಳಗೊಂಡಿದ್ದು ಕಟ್ಟಡದ ಉಳಿದ ಭಾಗಗಳಿಗೆ ಸಂಬಂಧ ಕಲ್ಪಿಸುವಂತೆ ನಾಲ್ಕೂ ಮೂಲೆಯಲ್ಲಿ ಚಿಕ್ಕದಾದ ಗೋಪುರನ್ನು ನಿರ್ಮಿಸಲಾಗಿದೆ.
ಆಯಾತಾಕಾರದಲ್ಲಿ ನಿರ್ಮಿಸಲಾದ ಕಟ್ಟಡದ ಒಳಭಾಗದಲ್ಲಿಯೂ ಸಾಕಷ್ಟು ಗಾಳಿ– ಬೆಳಕು ಇರುವಂತೆ ಗಮನ ನೀಡಲಾಗಿದೆ. ವಿಸ್ತಾರವಾದ ಹಜಾರ ಕೂಡ ಇಲ್ಲಿಯ ಆಕರ್ಷಣೆ.
ಬಾಲ್ಕನಿಗಳಿಗೆ ರಾಜಸ್ತಾನಿ ಶೈಲಿಯ ಮೆರುಗು ಇದೆ. ಬೆಟ್ಟಹಲಸೂರಿನಿಂದ ತರಿಸಲಾದ ಕಲ್ಲುಗಳಿಗೆ ಬಣ್ಣಗಳ ಲೇಪನವಿಲ್ಲದೆ ಮೂಲ ರೂಪವನ್ನೇ ಉಳಿಸಿಕೊಂಡಿರುವುದು ಕಟ್ಟಡದ ಭವ್ಯತೆಯನ್ನು ಹೆಚ್ಚಿಸಿದೆ.
ವಿಧಾನಸೌಧದ ಬಾಗಿಲುಗಳು, ಕಿಟಕಿಗಳಿಗೆ ಬಳಕೆಯಾಗಿರುವುದು ಹುಣಸೂರು ತೇಗ. ಅವುಗಳಲ್ಲಿನ ಕೆತ್ತನೆ, ನೀಡಲಾದ ಪಾಲಿಶ್ ಮೆರುಗು ಎಲ್ಲರ ಗಮನ ಸೆಳೆಯುತ್ತಿವೆ.
ಸರ್ಕಾರದ ಸಚಿವಾಲಯ ಹಾಗೂ ಶಾಸಕಾಂಗ ಎರಡೂ ಒಂದೇ ಕಡೆ ಇರುವುದು ಕಟ್ಟಡದ ವಿಶೇಷ. ಇಂಥ ವ್ಯವಸ್ಥೆ ಬೇರೆ ಯಾವ ರಾಜ್ಯದಲ್ಲಿಯೂ ಇಲ್ಲ. ಸುಮಾರು 700 ಅಡಿ ಉದ್ದ ಹಾಗೂ 350 ಅಡಿ ಅಗಲ ಹೊಂದಿರುವ ವಿಧಾನಸೌಧದಲ್ಲಿ ಒಟ್ಟು ನಾಲ್ಕು ಮಹಡಿಗಳಿವೆ.
ಒಂದನೇ ಮಹಡಿಯಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್ ಸಭಾಂಗಣಗಳಿದ್ದು ವಿಶಾಲವಾಗಿದೆ. ದೊಡ್ಡದಾದ ಈ ಸಭಾಂಗಣದ ಮಧ್ಯಭಾಗದಲ್ಲಿ ಒಂದೂ ಕಂಬ ಇಲ್ಲದಿರುವುದು ಇನ್ನೊಂದು ವಿಶೇಷ.
ಪ್ರತಿ ಮಹಡಿಯಲ್ಲಿಯೂ ನಲವತ್ತರಿಂದ ನಲವತ್ತೈದು ಕೊಠಡಿಗಳಿದ್ದು 3ನೇ ಮಹಡಿಯಲ್ಲಿ ಕ್ಯಾಬಿನೆಟ್ ಹಾಲ್ ಹಾಗೂ ಕಾನ್‌ಫರೆನ್ಸ್ ಹಾಲ್ ಇದೆ.
The front of the building is inscribed with the slogan "Government's Work is God's Work," and the Kannada equivalent, "ಸರ್ಕಾರದ ಕೆಲಸ ದೇವರ ಕೆಲಸ" (sarkarada kelasa devara kelasa). In 1957, the Mysore government planned to replace the inscription with Satyameva Jayate, at a cost of 7,500 rupees, but the change did not take place. In 1996, the inscription inspired a visiting U.S. state governor, George Voinovich of Ohio, to propose etching "With God, all things are possible" onto the Ohio Statehouse, prompting a high-profile lawsuit.
• The Vidhana Soudha has three main floors (each of which measures over 1,32,400 sq ft) and a top floor (1,01,165 sq ft). The total floor area adds up to 5,05,505 sq ft.
• Its overall length is 700 feet, width is 350 feet and height (measuring from floor level to top of central dome) is 150 feet.
• The building's central dome is sixty feet in diameter and is supported by eight pillars. It also has six smaller domes, four in front and two behind.
• There are twelve forty-foot columns over the entrance steps.
• The Vidhana Soudha was completed in four years: construction began in 1952 and was finished in 1956.
• About 5000 labourers and 1500 chisellers, masons and wood-carvers worked on the project.
• Almost all the unskilled workers deployed in its construction were convicts, who were given their freedom on its completion.
• The entire cost of the project was Rs 1.75 crore.Everyone knows that the Vidhana Soudha houses the state secretariat and legislature, and that it was the brainchild of the late Kengal Hanumanthaiah, Chief Minister of Mysore state. But did you know...
• It is truly a secular edifice, showing features of British, Dravidian, and Indo-Islamic architecture.
•The Vidhana Soudha is built largely with "Bangalore granite", excavated from the areas around Mallasandra and Hessaraghatta. For visual effect and relief, "Magadi pink" and "Turuvekere black" stones have also been used.